ಎರಡು ಕಾರುಗಳು ಮುಖಾಮುಖಿ ಡಿಕ್ಕಿ !

ಪುತ್ತೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ.

ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ  ಕರೆದೊಯ್ಯಲಾಗಿದೆ.

ಅಪಘಾತದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾಲೇಜು ಬಸ್ಸಿಗೂ ಕಾರು ಡಿಕ್ಕಿಯಾಗಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top