ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ

ಪುತ್ತೂರು: ಡಿ31ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿ ಡಿ.25 ರಿಂದ ಡಿ.30ರ ವರೆಗೆ ಆನ್ಲೈನ್ ತರಗತಿಯನ್ನು ಆರಂಭಿಸಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ತರಗತಿಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರಗತಿಗಳು ರಾತ್ರಿ ಆನ್ಲೈನ್ ಮೂಲಕ 7.00ರಿಂದ 9.00ರವರೆಗೆ 2 ಗಂಟೆಗಳ ಅವಧಿಯದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ಫೋನ್: 96204 68869/9148935808, ಟಿ.ಎ.ಪಿ.ಸಿ.ಎಂ.ಎಸ್  ಬಿಲ್ಡಿಂಗ್, ಕಾರ್ ಸ್ಟ್ರೀಟ್ ಸುಳ್ಯ, ಫೋನ್: 9448527606 ಸಂಪರ್ಕಿಸಬಹುದು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top