ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ದತ್ತಜಯಂತಿ ಅಂಗವಾಗಿ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ದತ್ತಹೋಮ ನಡೆಯಿತು.

ಅರ್ಚಕರು ವೈದಿಕ ಕಾರ್ಯಕ್ರಮ ನಡೆಸಿದರು.

ಈ ಸಂದರ್ಭದಲ್ಲಿ ದತ್ತಮಾಲಧಾರಿಗಳು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top