ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಆಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನೆಗೆ ಆಮಂತ್ರಣ

ಧರ್ಮಸ್ಥಳ: ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.

ಡಾ.ಹೆಗ್ಗಡೆಯವರನ್ನು ಸೋಮವಾರ ಶ್ರೀ ಕ್ಷೇತ್ರದಲ್ಲಿ ಭೇಟಿ ಮಾಡಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಪ್ರಾಂತ ಕಾರ್ಯಾಧ್ಯಕ್ಷ  ಪ್ರೋ. ಎಂ. ಬಿ. ಪುರಾಣಿಕ್, ಪ್ರಾಂತ ಉಪಾಧ್ಯಕ್ಷ  ಯ. ಪೂವಪ್ಪ , ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ , ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ, ಜಿಲ್ಲಾಧ್ಯಕ್ಷ  ಡಾ.ಕೃಷ್ಣ ಪ್ರಸನ್ನ  ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top