ಸವಣೂರು ಯುವಕ ಮಂಡಲದ ಜಿತಾಕ್ಷ ಜಿ. ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ

ಸವಣೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಕೊಡಮಾಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ.ಜಿ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಡಿ.30ರಂದು ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆಯಲಿದೆ.

ಅವರನ್ನು ಯುವಕ ಮಂಡಲದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top