ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆ

ವಿಟ್ಲ: ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್‍. ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಶವಂತ ಎನ್. ಅವರು ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ.

ಯುವವಾಹಿನಿ ವಿಟ್ಲ ಘಟಕ ಅವರನ್ನು ಅಭಿನಂದಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top