ರಸ್ತೆ ಕಾಮಗಾರಿ ವೇಳೆ ಲಾರಿ ಮೇಲೆ ಬಿದ್ದ ಮರ !

ಉಪ್ಪಿನಂಗಡಿ: ಪುತ್ತೂರು-ಉಪ್ಪಿನಂಗಡಿ ಹೆದ್ದಾರಿಯಲ್ಲಿ ಕಾಮಗಾರಿ ಹಿನ್ನಲೆಯಲ್ಲಿ ಹಿಟಾಚಿಯಲ್ಲಿ ಮಣ್ಣು ತೆಗೆಯುತ್ತಿದ್ದ ವೇಳೆ ಸಂಚರಿಸುತ್ತಿದ್ದ ಲಾರಿಯೊಂದರ ಮೇಲೆ ಮರ ಬಿದ್ದ ಘಟನೆ  ಬೇರಿಕೆಯಲ್ಲಿ ನಡೆದಿದೆ.

ಘಟನೆಯಿಂದ ಯಾವುದೇ ಅವಘಡಗಳಾಗದಿದ್ದರೂ, ಲಾರಿಗೆ ಹಾನಿಯಾಗಿದೆ. ಈ ಪರಿಣಾಮ ಸುಮಾರು 5 ವಿದ್ಯುತ್‍ ಕಂಬಗಳು ಧರೆಗುರುಳಿದ್ದು, ಕೆಲಸಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು.

ಘಟನೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top