ಪುತ್ತೂರು: ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸರ್ವೆ ದೇವಸ್ಥಾನ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಆಲ್ಟೋ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಬೆಳಂದೂರಿನವರೆನ್ನಲಾದ ಮುಸ್ಲಿಂ ಕುಟುಂಬ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಿಂದ ಸಣ್ಣ ಪುಟ್ಟ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಫಾತದ ತೀವ್ರತೆಗೆ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದೆ.