ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಪದಾಧಿಕಾರಿಗಳಿಗೆ ತರಬೇತಿ

ಕಲ್ಲಡ್ಕ: ಶ್ರೀಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಕಲ್ಲಡ್ಕ ವಲಯದ 9 ಒಕ್ಕೂಟಗಳ ಪದಾಧಿಕಾರಿಗಳಿಗೆ   ತರಬೇತಿ – ಮಾಹಿತಿ ಕಾರ್ಯಾಗಾರ ನಡೆಯಿತು.

ಶ್ರೀನಿಕೇತನ ಹಾಲ್ ನ ಉಪಾಧ್ಯಕ್ಷ  ಶ್ರೀಧರ್ ಗೌಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದರು. ನಿರ್ದೇಶಕ ಪ್ರವೀಣ್ ತರಬೇತಿ ನೀಡಿದರು  ಚೆನ್ನಪ್ಪ ಯೋಜನಾಧಿಕಾರಿ ಮತ್ತು ಕೇಪು ವಲಯದ  ಮೇಲ್ವಿಚಾರಕ ಜಗದೀಶ್ ಉಪಸ್ಥಿತರಿದ್ದರು.

ರೇಣುಕಾ ಸ್ವಾಗತಿಸಿದರು. ಮಾಡಿದರು.ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಕಾರ್ಯಕ್ರಮ ನಿರೂಪಿಸಿದರು. ಸುಕನ್ಯಾ ವಂದಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top