ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ !

ಸುಳ್ಯ: ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ರಾಜೇಶ್ ಗುಂಡ್ಯ (29) ಆತ್ಮಹತ್ಯೆ ಮಾಡಿಕೊಂಡವರು.

ರಾಜೇಶ್‍ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್‍ ನ ಸಕ್ರೀಯ ಸದಸ್ಯರಾಗಿದ್ದು ಡಿ.21 ರಂದು ಕಾಣಿಯೂರಿನ ಯುವತಿ ಜತೆ ವಿವಾಹವಾಗಿದ್ದರು. ಬಳಿಕ ಪತ್ನಿಯೊಂದಿಗೆ ಗುಂಡ್ಯ ಮನೆಯಲ್ಲಿದ್ದರು. ಮನೆಯವರು ಹೊರ ಹೋದ ಸಂದರ್ಭದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top