ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ | ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ

ಉಪ್ಪಿನಂಗಡಿ: ಅಯ್ಯೋಧ್ಯೆ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ಮನೆ-ಮನೆ ವಿತರಣಾ ಕಾರ್ಯಕ್ರಮ ಹಿರೇಬಂಡಾಡಿ ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ಸುಬ್ರಹ್ಮಣ್ಯ ದೇವರ ಮುಂದೆ ಪ್ರಾರ್ಥನೆ ನಡೆದು, ಬಳಿಕ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಹಿಂದೂವಿನ ಮನೆಗೂ ಈ ಮಂತ್ರಾಕ್ಷತೆ ತಲುಪಿ, ಶ್ರೀ ರಾಮನ ಪುಣ್ಯ ಕಾರ್ಯವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಇದೇ ಸಂದರ್ಭ ತಿಳಿಸಲಾಯಿತು.

ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಪ್ರಮುಖರು ಮನೆ ಮನೆ ಭೇಟಿ ನೀಡಿ ಮಂತ್ರಾಕ್ಷತೆ ವಿತರಿಸಿದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top