ಪುತ್ತೂರು: ಪುತ್ತೂರು ನಗರಸಭೆಯ 2024-25ನೇ ಸಾಲಿನ ಆಯ – ವ್ಯಯ ತಯಾರಿಕೆ ಕುರಿತು ಪೂರ್ವಭಾವಿ ಸಭೆ ಜ. 6ರಂದು ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ನಗರಸಭಾ ಸಭಾಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬೇಕೆಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.