ಮೋರಿ ಸಮಸ್ಯೆ | ಸ್ಪಂದಿಸಿದ ಸಂಸದರು

ಪುತ್ತೂರು: ಸಾರ್ವಜನಿಕರ ಅನುಕೂಲಕ್ಕಾಗಿ ಕೊಡಿಪ್ಪಾಡಿ ಶ್ರೀ ಜನಾರ್ಧನ ದೇವಸ್ಥಾನ ಸಹಿತ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಮೋರಿಯೊಂದನ್ನು ಅಳವಡಿಸಲಾಯಿತು.

ಈ ರಸ್ತೆಯಲ್ಲಿ ಮೋರಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಸ್ಥಳೀಯರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದರು. ಮನವಿಯಂತೆ ಮೋರಿ ಅಳವಡಿಸಲು ಅನುದಾನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರು ಸಹಕರಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top