ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top