ಊರವರ ಪ್ರೀತಿಯ ಅಭಿನಂದನೆ ಪಡೆದಿದ್ದೇನೆ | ಚೂರಿಪದವು ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ ಉದ್ಘಾಟಿಸಿ ಸಂಜೀವ ಮಠಂದೂರು

ಪುತ್ತೂರು: ಚೂರಿಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ನೂತನ ಕೊಠಡಿ, ಪ್ರೊಜೆಕ್ಟರ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.

ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಈ ಹಿಂದೆ ಪುತ್ತೂರು ಕ್ಷೇತ್ರದ ಶಾಸಕನಾಗಿದ್ದ ಸಂದರ್ಭದಲ್ಲಿ ಚೂರಿಪದವು, ನಿಡ್ಪಳ್ಳಿ, ಆನಾಜೆ ಪರಿಸರದಲ್ಲಿ ಕೈಗೊಂಡ ಅನೇಕ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಒದಗಿಸಿದ್ದು, ಈ ನಿಟ್ಟಿನಲ್ಲಿ ಊರವರಿಂದ ಪ್ರೀತಿಯ ಅಭಿನಂದನೆಯನ್ನು ಪಡೆದಿದ್ದೇನೆ ಎಂದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top