ಪುತ್ತೂರು: ಮೆಸ್ಕಾಂ ಪುತ್ತೂರು ನಗರ ವ್ಯಾಪ್ತಿ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆ ಜ. 11ಕ್ಕೆ ಮುಂದೂಡಲಾಗಿದೆ.
ಜ. 11ರಂದು ಬೆಳಿಗ್ಗೆ 11ರಿಂದ 12ರವರೆಗೆ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಸಭೆ ನಡೆಯಲಿದೆ.
ಜ. 9ಕ್ಕೆ ಜನಸಂಪರ್ಕ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.