ಗ್ರಾಮಾಂತರ ಸೇರಿದಂತೆ ಹಲವೆಡೆ ಮಳೆ!By TEAM News Puttur / January 9, 2024 ಪುತ್ತೂರು: ಪುತ್ತೂರಿನ ಗ್ರಾಮಾಂತರ ಭಾಗದಲ್ಲಿ ಮಂಗಳವಾರ ಸಂಜೆ ಭಾರೀ ಮಳೆಯಾಗಿದ್ದು, ನಗರ ಪ್ರದೇಶದಲ್ಲಿ ಸಣ್ಣಗೆ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣವಿದ್ದು, ಸಂಜೆ ಹೊತ್ತಿಗೆ ಮಳೆಯಾಗಿದೆ. ಎರಡು ದಿನಗಳ ಬಳಿಕ ಪುತ್ತೂರು ಪರಿಸರದಲ್ಲಿ ಮತ್ತೆ ಮಳೆಯಾಗಿದ್ದು, ಪರಿಸರಕ್ಕೆ ತಂಪೆರೆದಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram