ಸುಳ್ಯ ಸಹಕಾರಿ ಬ್ಯಾಂಕ್‍ ಅಧ್ಯಕ್ಷರಾಗಿ ವಿಕ್ರಂ ಎ.ವಿ.ಅಡ್ಪಂಗಾಯ, ಉಪಾಧ್ಯಕ್ಷರಾಗಿ ಚಂದ್ರಶೇಖರ ಆಯ್ಕೆ

ಸುಳ್ಯ: ಸುಳ್ಯದ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿ ವಿಕ್ರಂ ಎ.ವಿ.ಅಡ್ಪಂಗಾಯ, ಉಪಾಧ್ಯಕ್ಷರಾಗಿ ನ್ಯಾಯವಾದಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಚುನಾವಣೆಯಲ್ಲಿ ಬ್ಯಾಂಕ್‍ ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರು, ಚುನಾವಣಾ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top