ಜ.17: ನಗರಸಭೆ ಅಯವ್ಯಯ ತಯಾರಿಕೆ ಪೂರ್ವಭಾವಿ ಸಭೆ

ಪುತ್ತೂರು: ನಗರಸಭೆಯ 2024-25ನೇ ಸಾಲಿನ ಅಯವ್ಯಯ ತಯಾರಿಕೆ ಕುರಿತು ಪೂರ್ವಭಾವಿ ಸಭೆ ಜ.17 ರಂದು ನಡೆಯಲಿದೆ.

ಎರಡನೇ ಸುತ್ತಿನ ಸಭೆ ಇದಾಗಿದ್ದು, ಮಧ್ಯಾಹ್ನ 3.30 ಕ್ಕೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಬಜೆಟ್ ತಯಾರಿಕೆ ಕುರಿತು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ನಗರಸಭೆ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top