ಸಿ.ಎ ಗ್ರೂಪ್-2 ಪರೀಕ್ಷೆ ತೇರ್ಗಡೆಯಾದ ತೇಜಸ್ವಿನಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ತೇಜಸ್ವಿನಿ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ನವೆಂಬರ್ 2023 ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ – 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಅವರು ಅಂಬಿಕಾ ಸಂಸ್ಥೆಯಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿದ್ದರು.

ತೇಜಸ್ವಿನಿ ಅವರು ಬಂಟ್ವಾಳದ ನಾರಾಯಣ ಮೂಲ್ಯ ಹಾಗೂ ಹೇಮಾವತಿ ದಂಪತಿ ಪುತ್ರಿ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top