ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯವಕ ಮಂಡಲದ 27ನೇ ವರ್ಷದ ವಾರ್ಷಿಕೋತ್ಸವ, ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಸೋಮವಾರ ಬೆಳಿಗ್ಗೆಯಿಂದ ನಡೆಯುತ್ತಿದೆ.

ವೈದಿಕರು ವೈದಿಕ ಕಾರ್ಯಕ್ರಮಗಳೊಂದಿಗೆ ಪೂಜಾ ವಿವಿಧಾನಗಳನ್ನು ನೆರವೇರಿಸಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನೆರೆದಿದ್ದವರ ಕಣ್ಮನ ಸೆಳೆದವು.