ಪುಷ್ಪಾವತಿ ಬಿ.ಎಂ. ಡಿಸ್ಕಸ್ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ 42ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಕೇಕುಡೆ ನಿವಾಸಿ ಪುಷ್ಪಾವತಿ ಬಿ.ಎಂ. ಡಿಸ್ಕಸ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಮೂಲಕ ಫೆ.2 ರಿಂದ 4 ರವರೆಗೆ ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಪುಷ್ಪಾವತಿ ಅವರು ಆನಂದ ಪೂಜಾರಿ ಅವರ ಪತ್ನಿಯಾಗಿದ್ದಾರೆ. ಅವರ ಪುತ್ರ ಹರ್ಷಿತ್ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top