ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ

ಪುತ್ತೂರು: ಚಾರ್ವಾಕ ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ 125 ವರ್ಷದ ನಂತರ ಬಂಡಿ ಸಮರ್ಪಣೆಯಾಗಿದೆ.

ಮಂಗಳವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪ್ರಾರ್ಥನೆ ನೆರವೇರಿಸಿ ಬಂಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top