ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ

ಧರ್ಮಸ್ಥಳ: ಅನ್ಯ ಕೋಮಿನ ಜೋಡಿಯೊಂದು ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು ಮೂಲದ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಎಂದು ಗೊತ್ತಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಯುವಕ-ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top