ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ನಡೆಯುವ ದಿನದಂದು ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ಭಜನಾ ಕಾರ್ಯಕ್ರಮ ನಡೆಯಲಿದೆ.

ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಬೆಳಿಗ್ಗೆ 10.30 ರಿಂದ 11.30 ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ.

ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top