ತ್ರೇತಾಯುಗದ ರಾಮನಿಗೆ ಕಲಿಯುಗದಲ್ಲಿ ಪ್ರಾಣಪ್ರತಿಷ್ಠೆ!! | ಶ್ರೀ ರಾಮನ ಪ್ರಾಣಪ್ರತಿಷ್ಠೆ: ಪ್ರೇರಣಾ ಕಚೇರಿಗೆ ರಜೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ.

ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎನ್ನುವ ಉದ್ದೇಶದಿಂದ ಪ್ರತಿ ಮನೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಕರೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಶಿಕ್ಷಣ ಹಾಗೂ ಉದ್ಯೋಗ ರಂಗದಲ್ಲಿ ತೊಡಗಿಸಿಕೊಂಡಿರುವ ಪ್ರೇರಣಾ ಸಂಸ್ಥೆಯ ಕಚೇರಿಗೂ ರಜೆ ಸಾರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top