ಇಂದು ಮಧ್ಯರಾತ್ರಿಯಿಂದ ಜ.23 ಮುಂಜಾನೆ ತನಕ ಮದ್ಯದಂಗಡಿ ಬಂದ್ | ಆದೇಶ ನೀಡಿದ ಜಿಲ್ಲಾಧಿಕಾರಿ

ಮಂಗಳೂರು: ನಾಳೆ ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠೆ ಅಂಗವಾಗಿ ಇಂದು ಮಧ್ಯರಾತ್ರಿಯಿಂದ ಜ.23 ರ ಮುಂಜಾನೆ ತನಕ ದ.ಕ.ಜಿಲ್ಲಾಧ್ಯಂತ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ಉಪವಿಭಾಗಗಳಿಗೆ ಜಿಲ್ಲಾಧಿಕಾರಿಯವರು ಪ್ರಕಟಣೆ ನೀಡಿದ್ದಾರೆ.

ಈ ಅವಧಿಯಲ್ಲಿ ಆಯಾ ಉಪವಿಭಾಗಗಳಲ್ಲಿ ಬಾರ್ ಹಾಗೂ ವೈನ್‍ ಶಾಪ್‍ಗಳಿಗೆ ಅಬಕಾರಿ ಇಲಾಖೆಯ ಮೊಹರು ಹಾಕಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top