ಪಿಎಲ್‍ ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷ ಹಸಂತಡ್ಕ ರಾಮ ಭಟ್‍ ನಿಧನ

ಪುತ್ತೂರು: ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರ ತಂದೆ ಹಸಂತಡ್ಕ ರಾಮ ಭಟ್ ಜ.21 ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.

ಪಿಎಲ್‍ಡಿ ಬ್ಯಾಂಕ್‍ ಮಾಜಿ ಅಧ್ಯಕ್ಷರಾಗಿದ್ದ ಅವರು, ಸಂಘ ಪರಿವಾರದ ಹಿರಿಯ ಕಾರ್ಯಕರ್ತರಾಗಿದ್ದರು. ಅವರು ಈ ಹಿಂದೆ ಪುತ್ರನ ವಿವಾಹ ಸಂದರ್ಭದಲ್ಲಿ ನೇತ್ರದಾನ ಮಾಡುವ ಕುರಿತು ನೋಂದಾವಣೆ ಮಾಡಿದ್ದರು. ಅದರಂತೆ ಭಾನುವಾರ ರಾತ್ರಿ ಮಂಗಳೂರಿನಿಂದ ನೇತ್ರ ತಜ್ಞರು ಆಗಮಿಸಿದ್ದರು.

ಮೃತರರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top