ಅನಾರೋಗ್ಯದಿಂದಿದ್ದ ಯುವತಿ ಐಶ್ವರ್ಯ ನಿಧನ

ಪುತ್ತೂರು: ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಇಂಜಿನಿಯರಿಂಗ್‍ ಪದವೀಧರೆಯಾಗಿರುವ ಐಶ್ವರ್ಯ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯತ್ತಿದ್ದರು ಎನ್ನಲಾಗಿದೆ.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮನೆಯವರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top