ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಶಾಲಾ ಬಸ್ !!

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ರಾಮನಗರದಲ್ಲಿ ಇಂದು ನಡೆದಿದೆ.

ಉಪ್ಪಿನಂಗಡಿ ಹಳೆಗೇಟು ಸಮೀಪದ ಅರಫಾ ಶಾಲಾ ಬಸ್ ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ.

ಮಕ್ಕಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top