ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್’ನಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ, ಧ್ವಜ ನಮನ ಮಾಡಲಾಯಿತು. ಇದೇ ಸಂಧರ್ಭ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top