ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಒಡೆತನದ ಫ್ಯಾಕ್ಟರಿಯನ್ನು ಬಂದ್ ಮಾಡಲು ರಾಜ್ಯ ಸರಕಾರ ಆದೇಶ ನೀಡಿದೆ.
ಕಲಬುರಗಿ ತಾಲೂಕಿನ ಚಿಂಚೊಳ್ಳಿ ತಾಲೂಕಿನಲ್ಲಿ ಕಾರ್ಯಾಚರಿಸುತ್ತಿದ್ದ ಸಕ್ಕರೆ ಕಾರ್ಖಾನೆಯ ಮಾಲಿನ್ಯವನ್ನು ಜಲಾಶಯಕ್ಕೆ ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ್ದು, ವಿದ್ಯುತ್ ಸಂಪರ್ಕ ಕಡಿತ ಮಾಡುವಂತೆ ಸೂಚನೆ ನೀಡಲಾಗಿದೆ.