ಕೊಡಿಪ್ಪಾಡಿ: ಕಾಲೇಜು ವಿದ್ಯಾರ್ಥಿಗಳಿಂದ ಕರಸೇವೆ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಕೊಡಿಪ್ಪಾಡಿ ದೇವಸ್ಥಾನದಲ್ಲಿ ಕರಸೇವೆ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರದಲ್ಲಿ ಕರಸೇವೆ ಜರಗಿತು.

ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯಾರ್ಥಿಗಳು ಕರಸೇವೆ ನಡೆಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top