ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ

ವಾರಣಾಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಳಿಗೆಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ.

ಬುಧವಾರ ಈ ಅನುಮತಿ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶದವಾದ  ವ್ಯಾಸ್ ಜೀ ಕಾ ತಹಖಾನಾದಲ್ಲಿ ಹಿಂದೂ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಬಹುದು. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಈ ಕುರಿತು ಮಾಧ್ಯಮದವರಿಗೆ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದು, ಎಲ್ಲರಿಗೂ ಪೂಜೆ ಮಾಡುವ ಹಕ್ಕು ಇದೆ ಎಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top