ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ!

ಕಡಬ: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಸಮೀಪದ ಜೋಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕುಂತೂರಿನಿಂದ ಆಲಂಕಾರು ಕಡೆಗೆ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top