ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚದ  ಅಧ್ಯಕ್ಷರಾಗಿ ನಿಯುಕ್ತಿಯಾದ ಹರೀಶ್ ಬಿಜತ್ರೆಯವರನ್ನು ಪುತ್ತೂರು ಬಿಜೆಪಿ ಕಛೇರಿಯಲ್ಲಿ ಸ್ವಾಗತಿಸಲಾಯಿತು.

ಬಿಜೆಪಿ ಪಕ್ಷದ ಪರವಾಗಿ ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಶಾಲು ಹೊದಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನಿವಾಶ್ ರಾವ್, ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ, ಸುರೇಶ್ ಆಳ್ವಾ, ರಾಜೇಶ್ ರೈ ಪರ್ಪುಂಜ, ದಯಾನಂದ ಶೆಟ್ಟಿ, ವಿನಯ್ ಕಲ್ಲೇಗ, ವಿಶ್ವನಾಥ್ ಕುಲಾಲ್ ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top