ಗೊನೆ ಮುಹೂರ್ತ ಕಾರ್ಯಕ್ರಮ- ಶ್ರೀ ಉಳ್ಳಾಲ್ತಿ ದೈವಸ್ಥಾನ ಕೆಲಿಂಜ

ಕೆಲಿಂಜ: ಫೆ. 14ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ವರ್ಷಾವಧಿ ಮೆಚ್ಚಿ ಜಾತ್ರೆಯು ನಡೆಯಲಿದ್ದು, ಆ ಪ್ರಯುಕ್ತ ಅನಂತಕೋಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪ್ರಾರ್ಥನೆ ಸಲ್ಲಿಸಿ  ಪುಂಡಿಕಾಯಿ ಮನೆಯಲ್ಲಿ ಗೊನೆ ಮುಹೂರ್ತ ಕಾರ್ಯಕ್ರಮವು ನಡೆಯಿತು. 

ಈ ಸಂದರ್ಭ ಊರಿನ ಮೊಕ್ತೇಸರರು, ಊರಿನ ಹಿರಿಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.   

ಕ್ಷೇತ್ರದ ಗೊನೆಮುಹೂರ್ತದ ವಿಶೇಷತೆ ಇಲ್ಲಿದೆ :































 
 

ಜಾತ್ರೋತ್ಸವದ ತಯಾರಿಯ ಬಗ್ಗೆ ಯಾವುದೇ ಸಲಹೆ ಸೂಚನೆಗಳಿದ್ದರೂ ಗೊನೆ ಕಡಿಯುವ ಮೊದಲು ಪ್ರಸ್ತಾಪಿಸಬೇಕು ನಂತರ ಅದರ ಬಗ್ಗೆ ಯಾರೂ ಪ್ರಸ್ತಾಪಿಸುವಂತಿಲ್ಲ.ಹಿಂದಿನ ಕಾಲದಿಂದಲೂ ಈ ಪದ್ಧತಿಯನ್ನು ಅನುಸರಿಸಿಕೊಂಡು ಬರುತ್ತಿರುವುದು ಈ ಕ್ಷೇತ್ರದ ವಿಶೇಷತೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top