ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಾಣಿ: ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು.

ದೈವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ಉಳ್ಳಾಲ್ತಿ ಅಮ್ಮನವರ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top