ದ್ಚಿಚಕ್ರ ವಾಹನ ಕಳವು | ಪ್ರಕರಣ ದಾಖಲು

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ನೀರು ನಿರ್ವಾಹಕ ಉಮೇಶ್ ನಾಯಕ್ ಅವರ  ದ್ವಿಚಕ್ರ ವಾಹನವನ್ನು ಕಳವುಗೈದ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಮೇಶ್ ನಾಯಕ್ ಅವರು ಗಾಂಧೀ ಪಾರ್ಕ್ ನ ಹೈ ಮಾಸ್ಕ್ ವಿದ್ಯುತ್ ಕಂಬದ ಬಳಿ ಹೊಂಡಾ ಆ್ಯಕ್ಟಿವಾವನ್ನು ನಿಲ್ಲಿಸಿದ್ದರು. ಬಳಿಕ ಅದೇ ಸ್ಥಳಕ್ಕೆ ಬಂದಾಗ ವಾಹನ ಕಳವುಗೈದಿರುವ ಕುರಿತು ಗಮನಕ್ಕೆ ಬಂದಿದೆ. ತಕ್ಷಣ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top