ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಭೇಟಿ

ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.

ಮೊದಲಿಗೆ ಶ್ರೀ ದೇವರ ದರ್ಶನ ಪಡೆದ ಅವರು, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಬೂಡಿಯಾರ್ ರಾಧಾಕೃಷ್ಣ ಕಾಮಗಾರಿ ಕುರಿತು ವಿವರಿಸಿದರು. ಸಮಿತಿಯ ಜಯಂತ ಶೆಟ್ಟಿ ಕಂಬಳದಡ್ಡ, ವಿಜಯ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top