ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ವಿಟ್ಲ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ಗೋಡೆ ಬರಹ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಬಿಜೆಪಿ ಮುಖಂಡರು ಸಹಿತ ಕಾರ್ಯಕರ್ತರು ಕಮಲ ಚಿಹ್ನೆಯ ಸ್ಟಿಕ್ಕರನ್ನು ಗೋಡೆಗಳಿಗೆ ಅಂಟಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ, ಮಂಡಲ ಉಪಾಧ್ಯಕ್ಷ ಅರುಣ್ ವಿಟ್ಲ, ವಿಟ್ಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಕರುಣಾಕರ ನಾಯ್ತೋಟ್ಟು, ಮೋಹನ್ ದಾಸ್ ಉಕ್ಕುಡ, ಪಕ್ಷದ ಪದಾಧಿಕಾರಿಗಳು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top