ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಣಿಯೂರು: ಕುದ್ಮಾರು ಗ್ರಾಮದ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೊತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬಿಡುಗಡೆ ಮಾಡಲಾಯಿತು.

ಶ್ರೀ ದೈವಸ್ಥಾನದಲ್ಲಿ ಮಾ.9 ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top