ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಲಾಯಿತು.

ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಭಾವಚಿತ್ರ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಸುಲೋಚನಾ, ರಾಮಣ್ಣ ನಾಯ್ಕ್, ಎಫ್. ಡಿ. ಎ. ಆಗಿರುವ ದಯಾನಂದ ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top