ಶಿವಸೇನೆ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರ: ಶಿವಸೇನೆಯ ಹಿರಿಯ ನಾಯಕ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಇಂದು ವಿಧಿವಶರಾಗಿದ್ದಾರೆ.

ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇಂದು ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top