ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ

ಸುಳ್ಯ: ಭಾರತೀಯ ಜನತಾ ಪಾರ್ಟಿ – ಸುಳ್ಯ ಮಂಡಲದ ನೂತನ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ ಆಯ್ಕೆಯಾಗಿದ್ದಾರೆ.

ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯಾಗಿರುವ ತೇಜಸ್ವಿನಿ ಸುಳ್ಯ ಮಂಡಲದ ಮಾಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ತೇಜಸ್ವಿನಿ ಕಟ್ಟಪುಣಿಯವರಿಗೆ ಸುಳ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top