ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಗಣೇಶ್ ಉದನಡ್ಕ ಆಯ್ಕೆ

ಕಾಣಿಯೂರು: ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿಯಾಗಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಆಯ್ಕೆಯಾಗಿದ್ದಾರೆ.

ಗಣೇಶ್ ಉದನಡ್ಕ ಪುತ್ತೂರು ಪಿ.ಎಲ್.ಡಿ. ಬ್ಯಾಂಕ್ ಮಾಜಿ ನಿರ್ದೇಶಕರಾಗಿದ್ದಾರೆ. ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿರುತ್ತಾರೆ. ಕಾಣಿಯೂರು ಗ್ರಾಪಂ ಉಪಾಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ಕಾಣಿಯೂರು ವರ್ತಕ ಸಂಘದ ಅಧ್ಯಕ್ಷರಾಗಿ, ಕಾಣಿಯೂರು ಕಣ್ವರ್ಪಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷರಾಗಿ, ಪುಣ್ಚತ್ತಾರು ಶ್ರೀ ಹರಿ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top