ಬೈಕ್-ಬಸ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.

ಕಬಕ ಗ್ರಾಮದ ಪೋಳ್ಯದಲ್ಲಿ ಈ ಅಪಘಾತ ನಡೆದಿದೆ.

ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ  ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top