ಮಾ.3 : ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ | 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಡಾ.ದೀಪಕ್ ರೈ ಕರೆ

ಪುತ್ತೂರು: ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಪೊಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಮಾ.3 ರಂದು ದೇಶಾದ್ಯಂತ ನಡೆಯಲಿದೆ.

5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಾಗಿದೆ.

ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಪ್ಪದೆ ಪೋಷಕರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರೋಗ ಬರದಂತೆ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top