ಯುವತಿ ಪ್ರಮೀಳಾ ನಾಪತ್ತೆ !

ಕಾರ್ಕಳ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದಲ್ಲಿ ಮನೆಯಿಂದ ಹೊರಗೆ ಹೋದ ಯುವತಿಯೋರ್ವಳು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ನಾಪತ್ತೆಯಾದ ಯುವತಿ.

ಫೆ.24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ ಕನ್ನಡ, ತುಳು, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 08253-271100, ಪೊಲೀಸ್ ಉಪನಿರೀಕ್ಷಕರು 9480805470, ಕಾರ್ಕಳ ವೃತ್ತ ನಿರೀಕ್ಷಕರು 08258-231083, 9480805435 ಸಂಪರ್ಕಿಸಬಹುದು ಎಂದು ಅಜೆಕಾರು ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top