ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಉದರ ಸಂಬಂಧಿ ರೋಗಗಳ ತಪಾಸಣಾ ಶಿಬಿರ ಮಾ.3 ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ನಡೆಯಲಿದೆ.
ಶಿಬಿರದಲ್ಲಿ ಗ್ಯಾಸ್ ಟ್ರಬಲ್, ಆಸಿಡಿಟಿ, ಮಲ ಬದ್ಧತೆ, ಹೊಟ್ಟೆ ನೋವು, ಎದೆ ಮತ್ತು ಹೊಟ್ಟೆ ಉರಿ, ಹುಳಿ ತೇಗು, ಹೊಟ್ಟೆ ಉಬ್ಬರ, ಕಿಡ್ನಿ ಹಾಗೂ ಲಿವರ್ ಸಂಬಂಧಿ ಮುಂತಾದ ಸಮಸ್ಯೆ ಇದ್ದವರು ಕೂಡಲೇ ತಪಾಸಣೆ ಮಾಡಿಕೊಂಡು ಮುಂದೆ ಆಗುವ ಅನೇಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.
ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್, ತಜ್ಞ ವೈದ್ಯರಾದ ಡಾ ಸುಜಯ್ ತಂತ್ರಿ ಕೆಮ್ಮಿಂಜೆ ಉಚಿತ ತಪಾಸಣೆ, ಸಲಹೆ ಮತ್ತು ಸಂದರ್ಶನ ನೀಡಲಿದ್ದಾರೆ. ಶಿಬಿರದ ಪ್ರಯೋಜನೆಯನ್ನು ಸಾರ್ವಜನಿಕರು ಪಡೆದುಕೊಳ್ಳಲು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ವಿನಂತಿಸಲಾಗಿದೆ.
ವಿಶೇಷವಾಗಿ ಹೆಸರು ನೋಂದಾಯಿಸಿಕೊಂಡಲ್ಲಿ ಮನೆಗೆ ಭೇಟಿ ನೀಡಿ ಅಗತ್ಯ ಆರೈಕೆಗಳು, ಡ್ರಿಪ್ಸ್, ಬೆಡ್ ಸೋರ್ ಹಾಗೂ ಗಾಯದ ಡ್ರೆಸ್ಸಿಂಗ್, ಬಿ.ಪಿ ತಪಾಸಣೆ, ಪೋಸ್ಟ್ ಸರ್ಜಿಕಲ್ ಹೊಲಿಗೆ ತೆಗೆಯುವುದು, ರಕ್ತ ಪರೀಕ್ಷೆ ಸ್ಯಾಂಪಲ್ ತೆಗೆಯುವುದು ಇತ್ಯಾದಿ ಸೇವೆಗಳು ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ :
ಡಾ ಸುಜಯ್ ತಂತ್ರಿ, ಕೆಮ್ಮಿಂಜೆ
B.A.M.S., M.D., FCCAP
ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು
9036156242/9844638242 ಸಂಪರ್ಕಿಸಬಹುದು.